ಶಿವಮೊಗ್ಗ | ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Date:

ಶಿವಮೊಗ್ಗದ ಪುರಲೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಡಿಕಲ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ನೇಣಿಗೆ ಶರಣಾದವರು.

- Advertisement -

ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ ಶಿಪ್ ನ್ನು ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಬರ್ಲಿನ್ ನಲ್ಲಿ ಯುವತಿಯ ಪೋಷಕರಿದ್ದಾರೆ. ಇವರು ಮೂಲತಃ ಬೆಂಗಳೂರಿನವರಾಗಿದ್ದಾರೆ. ಇಂಟರ್ನ್ ಶಿಪ್ ಮುಗಿಯಲು 10 ದಿನ‌ಬಾಕಿ ಉಳಿದಿದ್ದು, ಈ ವೇಳೆ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...
1001696256

ಶವವನ್ನು ಶಿವಮೊಗ್ಗದ ಮರಣೋತ್ತರ ಪರೀಕ್ಷೆ ಕೇಂದ್ರಕ್ಕೆ ಸಾಗಿಸಲಾಗಿದೆ. ಪ್ರಕರಣ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...