ಶಿವಮೊಗ್ಗ | ಸಾಗರ-ಆನಂದಪುರ ಹೆದ್ದಾರಿಯಲ್ಲಿ ಅಪಘಾತ; ಗಾಯಳುಗಳಿಗೆ ನೆರವಾದ ಶಾಸಕ ಬೇಳೂರು ಗೋಪಾಲಕೃಷ್ಣ 

Date:

ಸಾಗರ-ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ ಬೇಳೂರು ಗೋಪಾಲಕೃಷ್ಣ ನೆರವಿಗೆ ಬಂದಿದ್ದಾರೆ.

- Advertisement -

ಸಿಗಂದೂರು ದೇವಸ್ಥಾನಕ್ಕೆ ತೆರಳಿ ಹಿಂದಿರುಗುತಿದ್ದ ದಂಪತಿ ಹೊಸಗುಂದ ದೇವಸ್ಥಾನದ ತಿರುವಿನಲ್ಲಿ ಅಪಘಾತಗೊಂಡು, ತೀವ್ರ ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ಬೆಂಗಾವಲು ವಾಹನದಲ್ಲಿಯೇ ಸಾಗರ ಆಸ್ಪತ್ರೆಗೆ ಕಳುಹಿಸಿ, ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಬಾಕಿ ಬಿಲ್​ ಪಾವತಿ, ಕುಟುಂಬ ಕಲಹ ಕಾರಣಕ್ಕೆ ಕೆಆರ್​ಐಡಿಎಲ್‌ ಗುತ್ತಿಗೆದಾರ ಪಿ ಎಸ್​ ಗೌಡರ್ ಆತ್ಮಹತ್ಯೆ

ಪರಿಷತ್‌ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರದ ಕಡೆಗೆ ಬರುತ್ತಿರುವಾಗ ಶಾಸಕರು ಮಾರ್ಗ ಮಧ್ಯ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ದಂಪತಿಗಳನ್ನು ನೋಡಿದ ಕೂಡಲೇ ತಮ್ಮ ವಾಹನದಲ್ಲಿಯೇ ಸಾಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...