ಶಿವಮೊಗ್ಗ | ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಬೂಮ್ ರೆಡ್ಡಿ ವರ್ಗಾವಣೆ

Date:

ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ.

- Advertisement -

ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅನಿಲ್ ಕುಮಾರ್ ಭೂಮರೆಡ್ಡಿ ಅವರು 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪಿಎಸ್‌ಐ, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.

ಇವರು ಕಳೆದ 30 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ 2024 ರಲ್ಲಿ ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...