ಶಿವಮೊಗ್ಗ | ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್​​ನಲ್ಲಿ ಅನಾಮಧೇಯ ಬಾಕ್ಸ್‌ಗಳು ಪತ್ತೆ; ಶ್ವಾನದಳ ಸಿಬ್ಬಂದಿ ಪರಿಶೀಲನೆ

Date:

ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್​​ನಲ್ಲಿ ಎರಡು ಅನಾಮಧೇಯ ಬಾಕ್ಸ್‌ಗಳು ಪತ್ತೆಯಾಗಿದ್ದು, ಬಾಂಬ್​ ಸ್ಕ್ವಾಡ್, ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್​ ಗ್ರೈನ್ಸ್ ಆ್ಯಂಡ್​​ ಶುಗರ್ಸ್ ಎಂದು ಬರೆದಿದ್ದು, ಶನಿವಾರದಿಂದಲೂ ಬಾಕ್ಸ್‌ಗಳು ಪಾರ್ಕಿಂಗ್ ಲಾಟ್​​ನಲ್ಲೇ ಇವೆ. ಈ ಹಿನ್ನೆಲೆಯಲ್ಲಿ ಬಾಕ್ಸ್​​ ಬಳಿ ಯಾರೂ ತೆರಳದಂತೆ ಪೊಲೀಸರು ಬ್ಯಾರಿಕೇಡ್​​ ಹಾಕಿದ್ದು, ಅನಾಮಧೇಯ ಬಾಕ್ಸ್​ಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಖಾಸಗಿ ಆಸ್ಪತ್ರೆಗಳಿಗೆ ಸಡ್ಡು ಹೊಡೆಯುತ್ತಿದೆ ಸರ್ಕಾರದ ಈ ತುರ್ತು ಚಿಕಿತ್ಸಾ ಘಟಕ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಾಕ್ಸ್ ಯಾರದ್ದು, ಯಾಕೆ ಇಲ್ಲಿವೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಕಳೆದ ನಾಲ್ಕೈದು ದಿನಗಳಿಂದ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಯಾಣಿಕರನ್ನು ಚೆಕ್ ಮಾಡಿ ಒಳಗೆ ಬಿಡುತ್ತಿದ್ದಾರೆ.

ಬಾಕ್ಸ್‌ಗಳ ಸುತ್ತ 2 ಲೋಡ್‌ ಮರಳಿನ ಚೀಲಗಳನ್ನು ಪೊಲೀಸರು ಜೋಡಿಸಿದ್ದಾರೆ. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಹೊರಟಿದ್ದು, ಸಂಜೆ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸುವ ನಿರೀಕ್ಷೆ ಇದೆ. ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ ಬಳಿಕ ಪೊಲೀಸರು ಬಾಕ್ಸ್​ಗಳನ್ನು ತೆರೆಯಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...

ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು...

ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ...