ಡಾ. ಬಿ.ಆರ್.ಅಂಬೇಡ್ಕರ್ ಕ್ರಾಂತಿ ಸೇನೆಗೆ ಇಮ್ರಾನ್ ಪರ್ವೀನ್ ಅವರನ್ನು ಡಾ. ಬಿ ಆರ್ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಅಶೋಕ್ ಛಲವಾದಿ ನೇಮಕ ಮಾಡಿ, ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯಾಧ್ಯಕ್ಷರಾದ ರವಿತೇಜ ಭೀಮರಾವ್ ಅವರು ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮಹಿಳಾ ಘಟಕದ ಅಧ್ಯಕ್ಷರಾಗಿ ಇಮ್ರಾನ್ ಪರ್ವೀನ್ ರವರಿಗೆ ಆಯ್ಕೆ ಮಾಡಲಾಗಿದೆ ಎಂದು ಆದೇಶ ಪ್ರತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಅರ್ಮನ್ ಎ ಮತ್ತಿತರರು ಉಪಸ್ಥಿತರಿದ್ದರು.
