ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ; ರೌಡಿಶೀಟರ್‌ಗೆ ಗುಂಡೇಟು

Date:

ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್‌ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

- Advertisement -

ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ, ಆತ ಪೊಲೀಸರು ಮೇಲೆ ದಾಳಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆತನ ದಾಳಿಯನ್ನು ನಿಯಂತ್ರಿಸಲು ಪಿಎಸ್‌ಐ ನವೀನ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಆತ ಮತ್ತೆ ದಾಳಿ ಮಾಡಿದ್ದಾನೆ. ಹೀಗಾಗಿ, ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡ ಆರೋಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...