ಶಿವಮೊಗ್ಗ | ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

Date:

ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಅನುಗೌಡ ಅವರ ಕುಟುಂಬಕ್ಕೆ ಸೇರಿದ ಜಮೀನು ಇದೆ. ಆ ಜಮೀನಿನ ವಿಚಾರವಾಗಿ ಅನುಗೌಡ ಮತ್ತು ಸ್ಥಳೀಯ ನಿವಾಸಿ ನೀಲಮ್ಮ, ಮೋಹನ್‌ ನಡುವೆ ವಿವಾದವಿದೆ ಎನ್ನಲಾಗಿದೆ. ಇದೇ ವಿವಾದ ಸಂಬಂಧ ಆ ಇಬ್ಬರೂ ಅನುಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಗೌಡ1

ಅನುಗೌಡ ತಮಿಳು ಹಾಗೂ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಶಿವರಾಜ್ ಕುಮಾರ್ ಅವರ ಸುಗ್ರೀವ, ಪುನಿತ್ ರಾಜ್​ಕುಮಾರ್ ಅವರ ಹುಡುಗರು ಮತ್ತು ಸುದೀಪ್​ ಜೊತೆ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೆ, ಸವಿಸವಿ ನೆನಪು, ದಂಡಂ ದಶಗುಣಂ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಇನ್ನು, ತಮಿಳಿನ ಮೌನಮಾನ ನೇರಂ, ಕಲಕಲ್, ಶಂಕರ, ಆಡಾದ ಆಟಮೆಲ್ಲ ಸಿನಿಮಾಗಳಲ್ಲಿಯೂ ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...