ಶಿವಮೊಗ್ಗ | ಪುಟಾಣಿ ಮಕ್ಕಳಿಂದ ವಿಜ್ಞಾನ ಬಗ್ಗೆ ಅರಿವು; ವಸ್ತು ಪ್ರದರ್ಶನ

Date:

ಶಿವಮೊಗ್ಗ ನಗರದ ವಿದ್ಯಾದೀಪ ಎಜುಕೇಶನ್ ಟ್ರಸ್ಟ್ ಕ್ರಿಯೇಟಿವ್ ಕಿಡ್ಸ್‌ ಶಾಲೆಯಲ್ಲಿ ನರ್ಸರಿಯಿಂದ ಯುಕೆಜಿವರೆಗಿನ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.

ಪುಟಾಣಿ ಮಕ್ಕಳು ಖುಷಿಯಿಂದ ಸೌರ ಮಂಡಲದ ಬಗ್ಗೆ, ನೀರಿನ ಚಕ್ರದ ಬಗ್ಗೆ, ಟ್ರಾಫಿಕ್ ಆರೋಗ್ಯ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸರಳವಾಗಿ ವಿವರಣೆ ನೀಡಿದರು.

ಗಾನವಿ ಎಂಬ ಪುಟ್ಟ ಮಗು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಸೊಗಸಾಗಿ ಅಚ್ಚುಕಟ್ಟಾಗಿ ಸೌರಮಂಡಲದ ಬಗ್ಗೆ ವಿವರಣೆ ನೀಡಿತು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮನ್ವಿತ್ ಎಂಬ ಮಗು ಮಾತನಾಡಿ, ಟ್ರಾಫಿಕ್ ಮತ್ತು ಅರೋಗ್ಯ ಬಗ್ಗೆ ವಿವರಣೆ ನೀಡಿತು. ಹೀಗೆ ಅನೇಕ ಮಕ್ಕಳು ತಾವು ಸಿದ್ಧಪಡಿಸಿಕೊಂಡಿದ್ದ ವಸ್ತುಗಳ ಬಗ್ಗೆ ವಿವರಣೆ ನೀಡಿದರು.

ಶಾಲೆಯ ಪ್ರಿನ್ಸಿಪಾಲ್ ದೀಪ ಆರ್ ಶೆಟ್ಟಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾವು ಪ್ರತಿವರ್ಷ ಈ ಕಾರ್ಯಕ್ರಮ ನಡೆಸುಕೊಂಡು ಬಂದಿದ್ದು, ಈ ಬಾರಿಯೂ ಕಾರ್ಯಕ್ರಮ ಮಾಡಿರುವುದು ಸಂತಸ ತಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ ನಾರಾಯಣ

ಪೋಷಕರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮ ಮಕ್ಕಳು ಹೀಗೆ ಅಚ್ಚುಕಟ್ಟಾಗಿ ವಿವರಣೆ ನೀಡಿದ್ದು ನಮಗೆ ಹೆಮ್ಮೆ ತಂದಿದೆ. ಇದನ್ನು ನೋಡಲು ಸಾರ್ವಜನಿಕರೂ ಕೂಡ ನೋಡಲು ಬಂದಿರುವುದು ತುಂಬಾ ಸಂತಸವಾಗಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...