ಶಿವಮೊಗ್ಗ | ಬಿ ಆರ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನ

Date:

ಅಂಬೇಡ್ಕರ್ ಅವರು ತಮ್ಮ ಪರಿಶ್ರಮ ಮತ್ತು ಪಾಂಡಿತ್ಯದಿಂದ ಕೇವಲ ದಲಿತರಿಗಲ್ಲದೆ ಸಮ ಸಮಾಜದ ನಿರ್ಮಾಣಕ್ಕಾಗಿ ಎಲ್ಲರಿಗೂ ಒಳಿತಾಗುವಂತಹ ಸಂವಿಧಾನ ರಚಿಸಿದ್ದಾರೆ. ಆದರೆ ಇಂದು ರಾಜಕೀಯ ಲಾಭಕ್ಕಾಗಿ ಅದರ ಮೌಲ್ಯಗಳು ಮರೆಯಾಗುವ ಆತಂಕವಿದೆ ಎಂದು ಪ್ರೊ ಮೇಟಿ ಮಲ್ಲಿಕಾರ್ಜುನ ಕಳವಳ ವ್ಯಕ್ತಪಡಿಸಿದರು.

- Advertisement -

ಶಿವಮೊಗ್ಗದ ಮಿಲಿಂದ ಸಂಸ್ಥೆ ಮತ್ತು ಎಸ್‌ಟಿ/ಎಸ್‌ಟಿ ನೌಕರರ ಸಂಘದ ಆಶ್ರಯದಲ್ಲಿ ಡಿಸೆಂಬರ್‌ 6ರಂದು ನಡೆದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮತ್ತೋರ್ವ ಅತಿಥಿ ನಿವೃತ್ತ ಅಬಕಾರಿ ಜಿಲ್ಲಾಧಿಕಾರಿ ಬಿ ಡಿ ಸಾವಕ್ಕನವರ ಮಾತನಾಡಿ, “ತಳಸಮುದಾಯಗಳಲ್ಲಿ ಐಕ್ಯತೆ ಮತ್ತು ಒಗ್ಗಟ್ಟು ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಒಂದಾಗಬೇಕು, ಬಹುಜನರಾಗಿ ಅಂಬೇಡ್ಕರರ ಆಶಯಗಳತ್ತ ಸಾಗುವುದನ್ನು ಒಗ್ಗಾಟ್ಟಾಗಿ ಕಂಡುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕರ್ತವ್ಯ ಲೋಪ : ಇಡಪನೂರು ಪಿಎಸ್‌ಐ ಅಮಾನತು

ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಅಣ್ಣಪ್ಪ ಆಯನೂರು ಕೋಟೆ ಅಧ್ಯಕ್ಷತೆ ವಹಿಸಿದ್ದರು, ಸಮಾರಂಭದಲ್ಲಿ ಟೆಲೆಕ್ಸ್ ರವಿಕುಮಾರ್, ನಿವೃತ್ತ ಪ್ರಿನ್ಸಿಪಾಲ ಪ್ರೊ ರಾಚಪ್ಪ, ಯುವವಕೀಲರಾದ ಮಂಜುನಾಥ್ ಮತ್ತು ನಿರಂಜನ್, ನಿವೃತ್ತ ಬ್ಯಾಂಕ್ ಅಧಿಕಾರಿ ಕುಂದೂರಪ್ಪನವರ, ಆದಿ ಜಾಂಬವ ಸಂಘದ ಶಿವಲಿಂಗಪ್ಪ ಮತ್ತು ಕೆಂಪರಾಮು, ಸಮಗಾರ ಸಮಾಜದ ಕೆ ಎನ್ ಅಶೋಕ್ ಕುಮಾರ್, ಚನ್ನವೀರಪ್ಪ ಗಾಮನಗಟ್ಟಿ, ಗೋವಿಂದ್ ನಾಯ್ಕ್, ಗಣೇಶ್, ರುದ್ರಪ್ಪ, ಶ್ರೀಕಲಾ ಸಂಸ್ಥೆಯ ಶ್ರೀ ನಟರಾಜ್, ಶಿಕ್ಷಕರು, ಈ ದಿನ.ಕಾಮ್‌ ರಾಘವೇಂದ್ರ, ಸೂರ್ಯ ಪ್ರಕಾಶ್, ಹಾಗೂ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...