ಶಿವಮೊಗ್ಗ | ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ: ಟೆಲಿಕ್ಸ್ ರವಿಕುಮಾರ್

Date:

ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು.

- Advertisement -

ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾ‌ರ್ ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಎಸ್ ಬಂಗಾರಪ್ಪನವರ ಸಾಮಾಜವಾದಿ ಚಿಂತನೆಗಳ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಪತ್ರಕರ್ತ 2

“ಬಂಗಾರಪ್ಪ ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು. ಹಿಂದೂ ದೇವಾಲಯಗಳಿಗೆ ಕಾಯಕಲ್ಪ ಕೊಟ್ಟ ಅವರ ನಿಜವಾದ ಹಿಂದು, ಅವರ ಚಿಂತನೆಗಳು ಕೇವಲ ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ, ಆಚರಣೆಗಳಲ್ಲಿ ಮಾತ್ರ ಇರಬಾರದು ಎಂದರು.
ನಿಜವಾಗಿಯೂ ಅವರ ಆದರ್ಶಗಳನ್ನು, ಹೋರಾಟಗಳನ್ನು, ಅಳವಡಿಸಿಕೊಳ್ಳುವ ಮೂಲಕ ಬಂಗಾರಪನವರನ್ನು ಜೀವಂತವಾಗಿಡುವ ಕೆಲಸವಾಗಬೇಕಿದೆ” ಎಂದರು.

“ಬಂಗಾರಪ್ಪನವರ ರಾಜಕಾರಣ, ವಾದ ಚಿಂತನೆಗಳು ಶಾಶ್ವತವಾಗಿ ಹೋರಾಟದ ಬದುಕು, ಜನಪರ ಉಳಿಯಬೇಕಾದರೆ ಕುವೆಂಪು ವಿವಿಯಲ್ಲಿ ಬಂಗಾರಪ್ಪ ಅಧ್ಯಯನ ಪೀಠ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಚಿವ ಮಧು ಬಂಗಾರಪ್ಪನವರು ಚಿಂತನೆ ನಡೆಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮದ್ಯ ಸೇವಿಸಿ ವಾಹನ ಚಾಲನೆ; ₹10,000 ದಂಡ ವಸೂಲಿ ಮಾಡಿದ ಸಂಚಾರಿ ಪಿಎಸ್‌ಐ

ಉಪನ್ಯಾಸಕ ಸಿರಾಜ್ ಅಹಮದ್ ಮಾತನಾಡಿ, “ರಾಜಕಾರಣವೆಂದರೆ ಈ ಕಾಲಕ್ಕೆ ಯುವಕರಲ್ಲಿ ಸಿನಿಕಥನ ಬಂದಿದೆ. ಆದರೆ ಬಂಗಾರಪ್ಪನವರ ರಾಜಕಾರಣ ಯುವಜನರನ್ನು ಸೆಳೆಯುವಲ್ಲಿ ಆಕರ್ಷಣೀಯವಾಗಿತ್ತು. ಅಂತಹ ರಾಜಕಾರಣದ ಚಿಂತನೆಗಳು ಈಗಿನ ಯುವಸಮೂಹವನ್ನು ಮುಟ್ಟಬೇಕು” ಎಂದರು.

ಸಚಿವ ಮಥುಬಂಗಾರಪ್ಪ, ಬಸವಂತಪ್ಪ ಕೋಟೆ, ಎಲ್ ಎಂ ಮುಕುಂದರಾಜ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ್ ಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...