ಶಿವಮೊಗ್ಗ | ಭದ್ರಾವತಿ ಸರ್ವತೋಮುಖ ಅಭಿವೃದ್ಧಿ ನಮ್ಮ ಪಣ: ಲತಾ ಚಂದ್ರಶೇಖರ್

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಪಣ ಎಂದು ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುವ ಲತಾ ಚಂದ್ರಶೇಖರ್ ಮೊದಲ ಬಾರಿಗೆ ನಮ್ಮ ಈದಿನ.ಕಾಮ್ ನಾ ವಿಶೇಷ ಸಂದರ್ಶನದಲ್ಲಿ ಮಾತನಾಡಿ ಈ ದಿನ.ಕಾಮ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದರು.

- Advertisement -

ತಮ್ಮ ಅಧಿಕಾರ ಅವಧಿಯಲ್ಲಿ ಇಂತಿಷ್ಟು ಕಾರ್ಯಕ್ರಮ ಹಾಗೂ ಯೋಜನೆ ಮಾಡಬೇಕು ಎಂದು ಆಶೀಸಿದ್ದಿವೆ ಎಂದು ಹೇಳುತ್ತಾ. ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ನಗರ ನೈರ್ಮಲ್ಯ ಮತ್ತು  ಸ್ವಚ್ಛತೆ ಬಗ್ಗೆ ಹೆಚ್ಚಾಗಿ ಗಮನ ಕೊಟ್ಟು ಜನಸ್ನೇಹಿ ನಗರಸಭೆ ಮಾಡುವುದು ನಮ್ಮ ಗುರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿವಿಧ ಅನುದಾನಗಳಡಿಯಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮತ್ತು ಎಸ್ಎಫ್‌ಸಿ ಯೋಜನೆಯಡಿಯಲ್ಲಿ ನಾಗರೀಕ ಸೌಲಭ್ಯ ನೀಡಿವುದು. ಶಾಸಕರ ವಿಶೇಷ ಅನುದಾನ 15ಕೋಟಿಯನ್ನು ತ್ವರಿತಗತಿಯಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸುಲಾಗುವುದು ಎಂದರು.

ಮೂಲಭೂತ ಸೌಕರ್ಯವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಇತರೆ ಅಧಿಕಾರಿಗಳು ಮತ್ತು ಜನಪರ ಸಮನ್ವಯದೊಂದಿಗೆ ಭದ್ರಾವತಿಯ ಸರ್ವತೋಮುಖ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಕೆಲಸ ಮಾಡುತ್ತಿವೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...