ಶಿರಾಳಕೊಪ್ಪ | ಬಸ್ ಕಾರು ಡಿಕ್ಕಿ: ಕಾರು ಚಾಲಕ ಮೃತ್ಯು

Date:

ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ ಬುಧವಾರ ನಡೆದಿದೆ.

- Advertisement -

ಶಿವಮೊಗ್ಗ ನಿವಾಸಿ ಬಸವ ಪ್ರಸಾದ್(30) ಮೃತ ದುರ್ದೈವಿ. ಆನವಟ್ಟಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿ 13 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಗಾಯಾಳುಗಳಿಗೆ ಶಿರಾಳಕೊಪ್ಪ ಹಾಗೂ ಶಿಕಾರಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಶಿರಾಳಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...