ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕೋಟೆಗಂಗುರು ಅಡಿಕೆ ಮಂಡಿ ಲೇಔಟ್‌ನ ಮನೊಯೊಂದರಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವೃದ್ಧ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದೆ ಎನ್ನುವ ಮಾಹಿತಿ ಇದೆ.

ಮಾಹಿತಿ ನಿರೀಕ್ಷಿಸಲಾಗಿದೆ…
