ಶಿವಮೊಗ್ಗ | ಡಿಎಆರ್ ಪೊಲೀಸ್ ಹುದ್ದೆ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡಿದ ಪೊಲೀಸ್ ಪೇದೆ ಮಲ್ಲಪ್ಪ

Date:

ಶಿವಮೊಗ್ಗದಲ್ಲಿ ಡಿಎಆರ್ ಪೊಲೀಸ್ ಹುದ್ದೆಗೆ ಪರೀಕ್ಷೆ ಆರಂಭಗೊಂಡಿದೆ. ರಾಜ್ಯದಲ್ಲಿ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದೆ. ಅದರಂತೆ ಶಿವಮೊಗ್ಗದ 22 ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.

- Advertisement -

ಶಿವಮೊಗ್ಗ ಜಿಲ್ಲೆಯಲ್ಲಿ 8,000ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.‌ ಪೊಲೀಸ್ ಇಲಾಖೆಯಿಂದ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದರು. ಪರೀಕ್ಷಾ ಕೇಂದ್ರದಲ್ಲಿ 3 ಹಂತದಲ್ಲಿ ಅಭ್ಯರ್ಥಿಗಳ ತಪಾಸಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜೀನ್ಸ್ ಪ್ಯಾಂಟ್, ಫುಲ್ ಶರ್ಟ್ ಪರೀಕ್ಷಾರ್ಥಿಗಳಿಗೆ ನಿಷೇಧಿಸಲಾಗಿದೆ. ಜೀನ್ಸ್ ಪ್ಯಾಂಟ್, ಫುಲ್ ಶರ್ಟ್ ಹಾಕಿಕೊಂಡು ಬಂದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೇ ವಾಪಸ್ ಕಳುಹಿಸಿದ್ದರು.

ವಾಪಸ್‌ ಕಳುಹಿಸಿದ್ದ ಅಭ್ಯರ್ಥಿಗಳನ್ನು ವಾಪಸ್ ಕರೆದು ನೈಟ್ ಪ್ಯಾಂಟ್ ಖರೀದಿಗೆ ಪೊಲೀಸರೇ ಹಣಕೊಟ್ಟಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ನೈಟ್ ಪ್ಯಾಂಟ್ ಖರೀದಿಸಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ನೈಟ್ ಪ್ಯಾಂಟ್ ಖರೀದಿಗೆ ಹಣ ಸಹಾಯ ಮಾಡಿದ ವಿನೋಬನಗರ ಪೊಲೀಸ್ ಕಾನ್ಸ್‌ಟೇಬಲ್ ಮಲ್ಲಪ್ಪರ ಬಗ್ಗೆ ಉತ್ತಮ ಪ್ರಶಂಸೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಮನುಷ್ಯರನ್ನು ಮೃಗಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ: ಪತ್ರಕರ್ತ ನವೀನ್ ಕುಮಾರ್

ಫುಲ್ ಶರ್ಟ್ ಹಾಕಿಕೊಂಡು ಬಂದವರಿಗೂ ಶಾಕ್ ನೀಡಲಾಗಿದೆ. ಫುಲ್ ಶರ್ಟ್ ಹಾಕಿಕೊಂಡು ಬಂದವರಿಗೆ ಪ್ರವೇಶವನ್ನು ನಿರಾಕರಿಸಿದರು ಎನ್ನಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...