ಶಿವಮೊಗ್ಗ | ದೀಪಕ್ ಸಿಂಗ್,ಕೆ.ಬಿ. ಪ್ರಸನ್ನ ಕುಮಾರ್ ಅವರಿಗೆ ಸನ್ಮಾನ

Date:

ಶಿವಮೊಗ್ಗ ನಗರದ ವಿನೋಬನಗರದ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ವಿಧ್ಯುಕ್ತವಾಗಿ ವಿಗ್ರಹ ಪ್ರತಿಷ್ಠಾಪನೆ, ಕಳಶಾರೋಹಣ ಮತ್ತು ಕುಂಭಾಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

- Advertisement -

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷರು ಹಾಗೂ ವಿನೋಬನಗರದ ಮಾಜಿ ಕಾರ್ಪೊರೇಟರ್ ದೀಪಕ್ ಸಿಂಗ್ ಮತ್ತು ಶಿವಮೊಗ್ಗ ನಗರದ ಮಾಜಿ ಶಾಸಕರು ಹಾಗೂ ರಾಜ್ಯ ಜೆಡಿ(ಎಸ್) ಉಪಾಧ್ಯಕ್ಷರಾದ ಕೆ.ಬಿ. ಪ್ರಸನ್ನ ಕುಮಾರ್ ಅವರು ಪ್ರಮುಖ ಜೆಡಿ(ಎಸ್) ಮುಖಂಡರೊಂದಿಗೆ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
1002480835

ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸ್ಥಳೀಯ ಗಣ್ಯ ನಿವಾಸಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜೆಡಿ(ಎಸ್) ಪಕ್ಷದ ಪ್ರಮುಖರಾದ ದಯಾನಂದ ಸಲಗಿ, ಚಂದ್ರಶೇಖರ್, ಶಿವಕುಮಾರ್, ಸಿದ್ದೇಶ್, ಗೋಪಿ ಮೊದಲಿಯಾರ್, ಪ್ರಕಾಶ್, ವನೇಶ್ ನಾಯಕ್, ರವಿ, ಹಾಗೆಯೇ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಾಲತೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ದೇವಾಲಯದ ಆಡಳಿತ ಸಮಿತಿಯ ಸದಸ್ಯರು ದೀಪಕ್ ಸಿಂಗ್ ಮತ್ತು ಕೆ.ಬಿ. ಪ್ರಸನ್ನ ಕುಮಾರ್ ಅವರಿಗೆ ಸಮಾಜಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಿ ಸನ್ಮಾನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....