ಶಿವಮೊಗ್ಗ | ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹ

Date:

ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275ರಲ್ಲಿ 93 ಎಕರೆ ಮತ್ತು ಸರ್ವೆ ನಂ. 285ರಲ್ಲಿ 45 ಎಕರೆ ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬರದವಳ್ಳಿ ಗ್ರಾಮಸ್ಥರಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ತೆರಳಿ ಮನವಿ ಸಲ್ಲಿಸಿದರು.

- Advertisement -

ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬರದವಳ್ಳಿ ಗ್ರಾಮ ಸುಧಾರಣಾ ಸಮಿತಿಯ ಅಶೋಕ್ ಮಾತನಾಡಿ, “ಬರದವಳ್ಳಿ ಕಂದಾಯ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯವರು ಸರ್ಕಾರಿ ಜಾಗ ಉಳಿಸಲು ಮುಂದಾಗದಿರುವ ಕಾರಣ ಬರದವಳ್ಳಿ ಗ್ರಾಮಸ್ಥರು‌ ಪಾದಯಾತ್ರೆಯ ಮೂಲಕ ಸರ್ಕಾರಿ ಇಲಾಖೆಯ ಅಧಿಕಾರಿಗಳನ್ನು ಜಾಗೃತಗೊಳಿಸಲು ಹೋರಾಟ ಮಾಡುತ್ತಿದ್ದೇವೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೋಮು ಉದ್ವಿಗ್ನತೆ ತಡೆಗೆ ಕಾನೂನು ಸುವ್ಯವಸ್ಥೆ; ಎಸ್‌ಪಿ ಮಿಥುನ್ ಕುಮಾರ್‌ಗೆ ಸನ್ಮಾನ

“ಸೊರಬ ವಿಧಾನಸಭಾ ಕ್ಷೇತ್ರ ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275 ರಲ್ಲಿ 93 ಎಕರೆ ಮತ್ತು 285 ರಲ್ಲಿ 45 ಎಕರೆ ಅರಣ್ಯ ಜಾಗವನ್ನು ಗ್ರಾಮದ ದ್ಯಾವಪ್ಪ ಮತ್ತು ಸದಾಶಿವ ಸೇರಿದಂತೆ ಇತರರು ತಮಗೆ ಖಾತೆ ಮಾಡಿಸಿಕೊಳ್ಳಲು ಹುನ್ನಾರ ನಡೆಸಿ ಘನ ನ್ಯಾಯಾಲಯದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸೂಕ್ತ ದಾಖಲಾತಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸರ್ಕಾರಿ ಜಾಗ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...