ಶಿವಮೊಗ್ಗ | ಇಆರ್ ವಿ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Date:

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ತಾಲೂಕಿನ ಗೋಂದಿ ಅಣೆಕಟ್ಟಿನ ಪ್ರದೇಶದಲ್ಲಿ ಜೂನ್​ 08 ರಂದು ನಾಲೈದು ಮಕ್ಕಳು ಈಜಲು ತೆರಳಿದ್ದರು. ಈ ಪ್ರದೇಶದಲ್ಲಿ ನೀರು ಹೆಚ್ಚಿದ್ದು, ಅದು ಅಪಾಯಕಾರಿ ಪ್ರದೇಶವಾಗಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

- Advertisement -

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಮಕ್ಕಳಿಗೆ ಸೂಕ್ತ ತಿಳುವಳಿಕೆ ಹೇಳಿ ಮನೆಗೆ ಕಳುಹಿಸಿದ್ದಾರೆ. ಪೊಲೀಸರ ಸೂಕ್ತ ಸಮಯ ಪ್ರಜ್ಙ್ನೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...