ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

Date:

ನಾಡಿನ ಬಹುಸಂಖ್ಯಾತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಎಲ್ಲ ಜಾತಿಯ ಬಡವರ ಸುಖ-ದುಃಖಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಕೊಡಿಸಬೇಕೆಂಬ ನಿಟ್ಟಿನಲ್ಲಿ ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ರಾಜ್ಯಾದ್ಯಂತ ಹಲವು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

- Advertisement -

ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಛಲವಾದಿ, ರಾಷ್ಟ್ರೀಯ ಉಪಾಧ್ಯಕ್ಷ ಅರ್ಮನ್ ಎ ಮತ್ತು ರಾಜ್ಯಾಧ್ಯಕ್ಷ ವಿಶ್ವನಾಥ್ ಪೂಜಾರಿ ಎಸ್ ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆದಿದ್ದು, “ತತ್ವ ಸಿಂದ್ಧಾಂತಗಳಡಿಯಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಆಯ್ಕೆ ನಡೆದಿದೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ನಡೆದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿ

ಶಿವಮೊಗ್ಗ ಗ್ರಾಮಾತರ ಅಧ್ಯಕ್ಷರಾಗಿ ದಂಡಪಾಣಿ ಎಸ್‌, ಹಾಸನ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮುಬಾರಕ್ ಪಾಷಾ, ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಶಿವು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಎಚ್ ಎಸ್ ಗೋಪಾಲ್, ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಜರತ್ ಅಲಿ, ಧಾರವಾಡ ಜಿಲ್ಲಾಧ್ಯಕ್ಷರಾಗಿ ಪರಶುರಾಮ್, ಬಿಜಾಪುರ ಜಿಲ್ಲಾಧ್ಯಕ್ಷರಾಗಿ ಶರಣಬಸು ಹರಿಜನ ಎಂಬುವವರನ್ನು ಆಯ್ಕೆ ಮಾಡುವ ಮೂಲಕ ನೇಮಕ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...