ಶಿವಮೊಗ್ಗ | ವಿದ್ಯುತ್ ಇಲ್ಲದೆ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರು

Date:

ಶವಗಾರದಲ್ಲಿ ವಿದ್ಯುತ್ ಇಲ್ಲದೆ, ಮೊಬೈಲ್ ಟಾರ್ಚ್‌ ಮತ್ತು ಬ್ಯಾಟರಿ ಬೆಳಕಿನಲ್ಲಿಯೇ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.

- Advertisement -

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್‌ ಸಂಪರ್ಕವೇ ಇಲ್ಲವಾಗಿದೆ. ಹೀಗಾಗಿ, ಮಂಗಳವಾರ ರಾತ್ರಿ ಟಾರ್ಚ್‌ ಬೆಳಕಿನಲ್ಲಿಯೇ ವೈದ್ಯರು ಪೋಸ್ಟ್‌ಮಾರ್ಟಮ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಿಪ್ಪನ್‌ಪೇಟೆ ಬಳಿಕ ಪುರಮಠದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು ಎಂದು ತಿಳಿದುಬಂದಿದೆ.

ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್ ಸಂಪರ್ಕ ಇಲ್ಲದಿರುವುದು ಸರ್ಕಾರ ಮತ್ತು ಜಿಲ್ಲಾಡಳಿತ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...