ಶಿವಮೊಗ್ಗ | ಫೇಸ್‍ಬುಕ್‌ನಲ್ಲಿ ಪರಿಚಯವಾದ ಸ್ನೇಹ: ಠಾಣೆಯಲ್ಲಿ ದೂರು-ಪ್ರತಿದೂರು

Date:

ಫೇಸ್ಬುಕ್‌ನಲ್ಲಿ ಪರಿಚಯಯವಾದ ಸ್ನೇಹ,
ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

- Advertisement -

ಆಗುಂಬೆ ಸಮೀಪದ ಗ್ರಾಮವೊಂದರ ಪುರುಷ ಹಾಗೂ ಮಹಿಳೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಚಾಟ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ಕಾಲ್ ಸಹ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ವಿಚಾರ ಮಹಿಳೆಯ ಗಂಡನಿಗೆ ತಿಳಿದು ಆತನಿಗೆ ನಿನ್ನ ಅಶ್ಲೀಲ ವಿಡಿಯೋ ಇದ್ದು ಹಣ ನೀಡಲು ಕೇಳಿದ್ದಾನೆ. ಆಗ ಆ ಪುರುಷ ಆಗುಂಬೆ ಪೊಲೀಸ್ ಠಾಣೆಯಲ್ಲಿ ಬೆದರಿಕೆ ನೀಡುತ್ತಿರುವುದಾಗಿ ದೂರು ನೀಡಿದ್ದಾನೆ.

ಇತ್ತ ಮಹಿಳೆ ಹಾಗೂ ಮಹಿಳೆ ಗಂಡ ಫೇಸ್ಬುಕ್ ನಲ್ಲಿ ಪರಿಚಯವಾದ ಪುರುಷ ಅಶ್ಲೀಲ ಮೆಸೇಜ್ ಹಾಗೂ ಫೋಟೋ ವಿಡಿಯೋ ಮಾಡುತ್ತಿದ್ದು ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾನೆ. ಅಷ್ಟೇ ಅಲ್ಲದೆ ಮಹಿಳೆಗೆ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು ಮಹಿಳೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಒಟ್ಟಿನಲ್ಲಿ ಈ ವಿಚಾರವನ್ನು ಹನಿಟ್ರ್ಯಾಪ್ ಅನ್ನಬೇಕೋ ಇದರಲ್ಲಿ ಯಾರದ್ದು ತಪ್ಪೋ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೆಲ್ಲಾ ಮಾರ್ಟಿನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ...