ಶಿವಮೊಗ್ಗ | ಸಾಲ ಬಾಧೆ; ರೈತ ಆತ್ಮಹತ್ಯೆ

Date:

ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ 3.21 ಲಕ್ಷ ರೂ. ವ್ಯವಸಾಯಕ್ಕಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಮನೆ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಗಂಡು ಮಕ್ಕಳಿಗೂ ಉಚಿತ ಬಸ್‌ ಪ್ರಯಾಣ, ಸರ್ಕಾರದಲ್ಲಿ ಚರ್ಚಿಸಿ ನಿರ್ಧಾರ: ಡಿ ಕೆ ಶಿವಕುಮಾರ್

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...