ಶಿವಮೊಗ್ಗ | ಬೇಕರಿಯಲ್ಲಿ‌ ಅಗ್ನಿ ಅವಘಡ : ಲಕ್ಷಾಂತರ ರೂಪಾಯಿ. ಹಾನಿ

Date:

ಶಿವಮೊಗ್ಗ, ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

- Advertisement -

ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್‌ ಮನೆ ಬೇಕರಿಯಲ್ಲಿ ತಡರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಮತ್ತು ಸ್ಥಳೀಯರು ಕೂಡಲೇ ನೀರು ಹಾಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದಾರೆ. ಆದರೆ, ಅಷ್ಟರಾಗಲೇ ಬೇಕರಿ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...