ಶಿವಮೊಗ್ಗ | ಬಡವರಿಗೆ ಸಹಾಯಹಸ್ತ ಚಾಚಿದ ಹರೀಶ್ ನಾಯ್ಕ್

Date:

ಶಿವಮೊಗ್ಗ, ಸ್ವಾಮಿ ನಮ್ಮೂರಿನ ಕಡೆಗೆ ಯಾರೇ ಅಧಿಕಾರಿಗಳು, ರಾಜಕಾರಣಿಗಳು ಬಂದ್ರು, ಕಾರು ನಿಲ್ಲಿಸುತ್ತಿರಲಿಲ್ಲ. ಇವರ ಹತ್ರ ಏನ್ ಮಾತಾಡೋದು ಅಂತಾ ಹೋಗ್ತಾ ಇದ್ರು. ಆದ್ರೆ ನೀವು ದೇವರ ರೀತಿ ಬಂದು ನಮಗೆ ಸಹಾಯ ಮಾಡಿದ್ದಿರಾ. ನಿಮಗೆ ದೇವರು ಒಳ್ಳೆದು ಮಾಡಲಿ.

- Advertisement -

ಹೀಗಂತಾ ಶ್ರೀ ಲಕ್ಷ್ಮಿ ಸೇವಾ ಟ್ರಸ್ಟ್ ಹಾಗೂ ಸಂಸದ ರಾಘಣ್ಣ ಅಭಿಮಾನಿಗಳ ಸಂಘದ ಮುಖಂಡ ಹರೀಶ್ ನಾಯಕ್ ಗೆ ಈ ಭಾಗದ ಜನರು ಆಶೀರ್ವಾದ ಮಾಡಿದ್ದಾರೆ. ಹೌದು, ನೊಂದವರ ಬಾಳಿಗೆ ಬೆಳಕಾಗಿ ಬಂದ ಹರೀಶ್ ನಾಯ್ಕ್, ಶಿವಮೊಗ್ಗದ ಊರಗಡೂರು ಪುಟ್ಟಪ್ಪ ಕ್ಯಾಂಪ್ ನಲ್ಲಿ 20 ಶೌಚಾಲಯ ಕಟ್ಟಿಸಿದ್ದು, ಇದು ಈ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...
1002396272

ಅಲ್ಲದೇ, ಸಂತ್ರಸ್ತರಿಗೆ ಆಯ್ಕೆ ಮಾಡಿ ಹೊಸಹಳ್ಳಿ ತಾಂಡದಲ್ಲಿ ಒಂದು ಮನೆ, ಸೂಳೆಬೈಲು ಬಡಾವಣೆಯಲ್ಲಿ ಒಂದು ಮನೆ ಸಹ ಕಟ್ಟಿಸಿಕೊಟ್ಟಿದ್ದು, ಇದು ಹರೀಶ್ ನಾಯ್ಕ್ ಅವರ ಬಡವರ, ಜನಪರ ಕಾಳಜಿ ತೋರಿಸಿದೆ.

ಈ ಮನೆಗಳು ಹಾಗೂ ಶೌಚಾಲಯಗಳನ್ನು ಶಿವಮೊಗ್ಗ ಸಂಸದ ರಾಘವೇಂದ್ರ ಉದ್ಘಾಟಿಸಿದರು. ಈ ವೇಳೆ ಹರೀಶ್ ನಾಯ್ಕ್ ಸೇರಿದಂತೆ, ರಾಘಣ್ಣ ಅಭಿಮಾನಿಗಳು ಹಾಗೂ ಟ್ರಸ್ಟ್ ನ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...