ಶಿವಮೊಗ್ಗ | ಗುಡುಗು ಸಹಿತ ಭಾರೀ ಮಳೆ; ಹೈರಾಣಾದ ಜನರು

Date:

ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ, ನಗರದ ಜನರು ಹೈರಾಗಿದ್ದಾರೆ.

- Advertisement -

ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ ನೀರು ನುಗ್ಗಿದೆ. ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಗೋಪಾಳದ ‘ಸಿ ಬ್ಲಾಕ್’ ಮತ್ತು ಶಿಪುರದ ತಮಿಳು ಕ್ಯಾಂಪ್‌ನಲ್ಲಿ ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ಲಕ್ಕಿನಕೊಪ್ಪ ಸರ್ಕಲ್ ಬಳಿಯಿರುವ ಹೊಸಕೆರೆ ಕೂಡ ಕೋಡಿ ಬಿದಿದ್ದು, ರಸ್ತೆಯಲ್ಲಿ ಹೆಚ್ಚಿನ ನೀರು ಹರಿಯುತ್ತಿದೆ. ಪರಿಣಾಮ, ಬಸ್ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಕೆಲಸಕ್ಕೆ ಹೋಗುವರು ತೊಂದರೆ ಅನುಭವಿಸುವಂತಾಗಿದೆ.

ಆರ್.ಎಲ್ ನಗರ, ಟಿಪ್ಪು ನಗರ, ಮಂಜುನಾಥ ಬಡಾವಣೆ, ಇಮಾಮ್ ಬಡಾವಣೆಯಲ್ಲಿ ಮಳೆಯು ಸಾಕಷ್ಟು ಸಂಕಷ್ಟ ತಂದೊಡ್ಡಿದೆ. ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಕೊಳಚೆ ನೀರು ಮಳೆ ನೀರಿನೊಂದಿಗೆ ರಸ್ತೆಯಲ್ಲಿ ಹರಿಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರ, ಭದ್ರಾವತಿ, ಸಾಗರ, ಹೊಸನಗರ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಭಾನುವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...