ಶಿವಮೊಗ್ಗ | ಪುಟಾಣಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಟ್ರಾಫಿಕ್ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

Date:

ವಯಸ್ಕರಂತೆ ಪುಟಾಣಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯಗೊಳಿಸುವ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ.

- Advertisement -

ಜಿಲ್ಲೆಯಾದ್ಯಂತ ಅಪಘಾತಗಳನ್ನು ತಡೆಗಟ್ಟುವ ಹಾಗೂ ಅಪಘಾತದಿಂದ ಚಿಕ್ಕ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ಇಟ್ಟಿರುವ ಹೆಜ್ಜೆ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಿಪಿಐ ಸಂತೋಷ ಕುಮಾರ್ ಡಿ ಕೆ, ಪಿಎಸ್ಐ ಭಾರತಿ ಮತ್ತು ಸಿಬ್ಬಂದಿಗಳಿಂದ ವಿನೋಬ ನಗರದ ಕ್ರಿಯೇಟಿವ್ ಕಿಡ್ಡೋಸ್ ಶಾಲೆಯ ಬಳಿ ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಪೋಷಕರಿಗೆ ಹೆಲ್ಮೆಟ್‌ ನೀಡಿ ಮಕ್ಕಳಿಗೂ ತೊಡಿಸುವಂತೆ ತಿಳಿಹೇಳಿ ಜಾಗೃತಿ ಮೂಡಿಸಿದರು.

WhatsApp Image 2025 02 20 at 4.52.58 PM

ಪಶ್ಚಿಮ ಸಂಚಾರಿ ಠಾಣೆಯ ಪಿಎಸ್‌ಐ ತಿರುಮಲೇಶ್‌ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರಕಾಶ್‌, ಪ್ರವೀಣ್‌ ಪಾಟೀಲ್‌, ಪ್ರಶಾಂತ್‌, ಹರೀಶ್‌, ಸುರೇಶ್‌ ಅವರಿದ್ದ ತಂಡವು ಎನ್‌ಟಿ ರಸ್ತೆಯಲ್ಲಿರುವ ಉರ್ದು ಶಾಲೆಯ ಮಕ್ಕಳು ಹಾಗೂ ಶಿಕ್ಷಕರಿಗೂ ಜಾಗೃತಿ ಕಾರ್ಯಕ್ರಮದ ಕುರಿತು ಮನವರಿಕೆ ಮಾಡಿದರು. ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸೇಫ್ಟಿ ಹಾರ್ನೆಸ್‌ ಧರಿಸುವ ಬಗ್ಗೆ ತಿಳಿಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಫೆ.22ರಿಂದ ʼಶ್ರೀಕಾಂತಣ್ಣ ಕಪ್ʼ ಕ್ರಿಕೆಟ್‌ ಪಂದ್ಯಾವಳಿ

9 ತಿಂಗಳ ಮೇಲ್ಪಟ್ಟು 4 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ಯುವ ಸಂದರ್ಭದಲ್ಲಿ ಮಕ್ಕಳಿಗೆ ಹೆಲ್ಮೆಟ್ ಮತ್ತು ಸೇಫ್ಟಿ ಹಾರ್ನೆಸ್ ಅನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...