ಶಿವಮೊಗ್ಗ | ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಳ; ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಸೂಚನೆ

Date:

ಶಿವಮೊಗ್ಗ ನಗರದಲ್ಲಿ ಸದ್ಯ ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿದ್ದು, ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ, ಆರಿಸಿ ಕುಡಿಯುವುದು ಉತ್ತಮ ಎನ್ನಲಾಗಿದೆ.

- Advertisement -

ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯ ನಿರ್ವಹಣೆ ಮಾಡುತ್ತಿರುವ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ಟೋಬರ್ 10ರಂದು ಪ್ರಕಟಣೆ‌ ಹೊಡಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಕಳೆದ ಅಕ್ಟೋಬರ್ 8ರಂದು ಸುರಿದ ಭಾರೀ ಮಳೆಯಿಂದ ಗಾಜನೂರು ತುಂಗಾ ಜಲಾಶಯ ಹಾಗೂ ತುಂಗಾನದಿ ನೀರಿನಲ್ಲಿ ಕೆಂಪುಬಣ್ಣ ಹೆಚ್ಚಾಗಿದೆ. ಟರ್ಬಿಡಿಟಿ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪೂರೈಕೆಯಾಗುವ ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ಕಲಬುರಗಿ | ಬೀಡಾಡಿ ದನಗಳಿಂದ ಪ್ರಯಾಣಿಕರಿಗೆ ಸಂಕಷ್ಟ; ಮಾಧ್ಯಮಗಳಲ್ಲಿ ವರದಿಯಾದರೆ ಮಾತ್ರ ಅಧಿಕಾರಿಗಳು ಅಲರ್ಟ್

ಕುಡಿಯಲು ಯೋಗ್ಯವಾದ ನೀರಿನಲ್ಲಿನ ಟರ್ಬಿಡಿಟಿ ಪ್ರಮಾಣ 1ಎನ್‌ಟಿಯು ಇರಬೇಕು. ಆದರೆ ಪ್ರಸ್ತುತ ತುಂಗಾ ನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ 5 ಎನ್‌ಟಿಯು ಇದೆಯೆಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ...