ಶಿವಮೊಗ್ಗ | ಮಾಹಿತಿ ಹಕ್ಕಿನಡಿ ಸರ್ಕಾರಿ ದಾಖಲೆಗಳನ್ನು ಪಡೆಯುವ ಬಗ್ಗೆ ಮಾಹಿತಿ ಕಾರ್ಯಾಗಾರ

Date:

ಶಿವಮೊಗ್ಗ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಬಸವಸನಗುಡಿಯ ಜಿಲ್ಲಾ ನೌಕರರ ವಿಕಾಸ ಕೇಂದ್ರದಲ್ಲಿ ಮಾಸಿಕ ಸಭೆ ಹಾಗೂ ಕಾರ್ಯಾಗಾರ ನಡೆಯಿತು.

- Advertisement -

ಕಾರ್ಯಾಗಾರದಲ್ಲಿ ಮಾಹಿತಿ ಹಕ್ಕಿನಡಿ ಸಾರ್ವಜನಿಕರು ಸರ್ಕಾರಿ ಇಲಾಖೆಗಳಲ್ಲಿ ದಾಖಲೆಗಳನ್ನು ಪಡೆಯಲು ಯಾವ ರೀತಿ ಅರ್ಜಿ ಹಾಕಬೇಕು. ಅದರ ಸೆಕ್ಷನ್‌ಗಳೊಂದಿಗೆ ಸಂಪೂರ್ಣವಾಗಿ ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಾನವ ಹಕ್ಕು ಸೇವಾ ಸಮಿತಿ ಹಾಗೂ ಮಾಹಿತಿ ಹಕ್ಕು ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷರಾದ ಸುರೇಶ್ ಮಾಹಿತಿ ನೀಡಿ, ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕರ್ನಾಟಕ ಮಾಹಿತಿ ಹಕ್ಕು ವೇದಿಕೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಘವೇಂದ್ರ ತಾಳಗುಪ್ಪ, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀನಿವಾಸ್, ಧಾರವಾಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪರಶುರಾಮ್ ಜೆ ಬಗಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...