ಶಿವಮೊಗ್ಗ | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಎನ್‌ಎಸ್‌ಯುಐನಿಂದ ಸಾಧಕಿಯರಿಗೆ ಸನ್ಮಾನ

Date:

ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸರಳ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸರಳ ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರ ಪರವಾಗಿ ಕೋವಿಡ್ ಸಂದರ್ಭದಲ್ಲಿ ಗಮನೀಯ ಕರ್ತವ್ಯ ನಿರ್ವಹಿಸಿದ್ದ ಆಶಾರವರನ್ನು, ಯುವಪೀಳಿಗೆಯನ್ನು ಪ್ರೋತ್ಸಾಹಿಸುತ್ತ ಯುವಪೀಳಿಗೆಗೆ ಮಾದರಿಯಾಗಿರುವ ಪ್ರಿಯಾಂಕ ಅವರನ್ನು ಸನ್ಮಾನಿಸಲಾಯಿತು.

- Advertisement -

ಇದೇ ಸಂದರ್ಭದಲ್ಲಿ ಮಹಿಳೆಯರ ಆತ್ಮರಕ್ಷಣೆಗಾಗಿ ಕರಾಟೆ ಪಟು ಮುರಳಿಯವರು ಕರಾಟೆ ತರಬೇತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೀಶ್ ಸಾಧಕ ಮಹಿಳೆಯರನ್ನು ಎನ್‌ಎಸ್‌ಯುಐ ಕಾರ್ಯವನ್ನು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬೆನ್ನಿಗೆ ಚೂರಿ ಇರಿಯುವ ಸರ್ಕಾರದ ನಡೆ ಖಂಡನೀಯ: ಎಐಡಿಎಸ್‌ಒ ಸಂಚಾಲಕ ಗಂಗರಾಜ್ ಅಳ್ಳಳ್ಳಿ

ಸನ್ಮಾನ ಸ್ವೀಕರಿಸಿದ ಪ್ರಿಯಾಂಕ ಮಾತನಾಡಿ, “ಮಹಿಳೆಯರು ಏನು ಬೇಕಾದರೂ ಸಾಧಿಸಬಹುದು. ಅವರು ಪುರುಷರಿಗಿಂತ ಕಡಿಮೆಯಿಲ್ಲ. ಮಹಿಳೆಯರನ್ನು ಪ್ರೋತ್ಸಾಹಿಸಬೇಕಷ್ಟೆ. ಮಹಿಳೆ ಎಂದಾಕ್ಷಣ ಹಿಂಜರಿಯಬೇಕಿಲ್ಲ. ಸಾಧನೆ ಮಾಡುವವರನ್ನು ತಡೆಯುವುದು ಸಾಧ್ಯವೂ ಇಲ್ಲ. ಎನ್‌ಎಸ್‌ಯುಐ ವಿದ್ಯಾರ್ಥಿಯನಿರಿಗಾಗಿ ಹಮ್ಮಿಕೊಂಡಿರುವ ಕರಾಟೆ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...