ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಹಾಗೂ ಮಸೀದಿಯ ನಿರ್ವಾಹಕರಾಗಿ ಕಳೆದ 40 ವರ್ಷಗಳು ಸೇವೆ ಸಲ್ಲಿಸಿದಂತಹ ಜನಾಬ್ ಅಬ್ದುಲ್ ವಾಜಿದ್ ಸಾಬ್ ವಿಧಿವಶರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ
ಬಹಳಷ್ಟು ಸಮಾಜಮುಖಿ ಕೆಲಸ ಮಾಡಿದ್ದ ಇವರ ನಿಧನ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಆ ಭಗವಂತನು ಅವರಿಗೆ ಸ್ವರ್ಗ ಪ್ರಾಪ್ತಿ ನೀಡಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸುತ್ತೇವೆ ಎಂದು ಉರ್ದು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮುಸ್ಲಿಂ ಯುವಮುಖಂಡ ಸೈಯದ್ ಉಮರ್ ಸಂತಾಪ ಸೂಚಿಸಿದರು.