ಶಿವಮೊಗ್ಗ | ತಾತ್ಕಾಲಿಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಜುನೈದ್ ಪಾಷ

Date:

ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಹುದ್ದೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮೆಹತಾಬ್ ಸರ್ವರ್ ಅವರ ಜಾಗಕ್ಕೆ ಸಯ್ಯದ್ ಜುನೈದ್ ಪಾಷಾರನ್ನ ನೇಮಿಸಿ ಸರ್ಕಾರ ಆದೇಶಿಸಿದೆ.

- Advertisement -

ಕಳೆದ ಕೆಲವು ದಿನಗಳಿಂದ ಜಿಲ್ಲಾ ವಕ್ಫ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಅವರ ಬದಲಾವಣೆಗೆ ಹಲವು ಪ್ರಯತ್ನ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇವರ ಸ್ಥಾನಕ್ಕೆ ಕೆಎಂಡಿಸಿ ಜಿಲ್ಲಾ ಅಧಿಕಾರಿ ಜುನೈದ್ ಪಾಷಾ ಅವರನ್ನ ತಾತ್ಕಾಲಿಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ನೇಮಿಸಲಾಗಿದೆ. ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಈ ಸಂಬಂಧ ಆದೇಶ ಹೊರಡಿಸಿದ್ದು, ವಕ್ಫ್ ಬೋರ್ಡ್‌ನ ಸುಧಾರಣೆ ಹಾಗೂ ಸಾರ್ವಜನಿಕ ಸೇವೆಗಳ ಸುಗಮತೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಸಯ್ಯದ್ ಜುನೈದ್ ಪಾಷಾ ಮುಂದಿನ ಆದೇಶಗಳವರೆಗೆ ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಶಿವಮೊಗ್ಗ | ಅಪ್ರಾಪ್ತ ಬಾಲಕ ವಾಹನ ಚಾಲನೆ; ಮಾಲಿಕರಿಗೆ ₹25,000 ದಂಡ

1001324476

ಮೆಹತಾಬ್ ಸರ್ವರ್ ಅವರನ್ನು ವಜಾಗೊಳಿಸುವಂತೆ ಕಳೆದ ಕೆಲ ದಿನಗಳಿಂದ ವಕ್ಫ್ ಬೋರ್ಡ್ ಮತ್ತು ಮುಸ್ಲಿಂ ಹಾಸ್ಟೆಲ್ ಗೆ ಸಂಬಂಧಿಸಿದ ಹಲವಾರು ಮುಖಂಡರು ಹಾಗೂ ಹಾಸ್ಟೆಲ್‌ನ ಹಳೆಯ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ವಕ್ಫ್ ಕಚೇರಿಯಲ್ಲಿ ತಾನಾಶಾಹಿ ಆಡಳಿತ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿತ್ತು. ಪ್ರತಿಭಟನೆ ನಡೆಸಿ ಎರಡು ಮೂರು ದಿನಗಳಲ್ಲಿ ಅಧಿಕಾರಿಯ ಬದಲಾವಣೆ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...