ಶಿವಮೊಗ್ಗ | ಕನ್ನಡ ನಾಮಫಲಕ; ಉಲ್ಲಂಘಿಸಿದರೆ ತೀವ್ರ ಹೋರಾಟದ ಎಚ್ಚರಿಕೆ

Date:

ಅಂಗಡಿ ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ನಗರದ ನಾಯಕ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

“ಡಿಸೆಂಬರ್‌ 27ರಂದು ಕನ್ನಡ ನಾಮಫಲಕ ಕಡ್ಡಾಯ ಹೋರಾಟದಲ್ಲಿ ನೂರಾರು ಕನ್ನಡ ಕಾರ್ಯಕರ್ತರು ಜೈಲು ಸೇರಿದ್ದರು. ಈ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾನುನಾಗಿ ಜಾರಿಯಾಗಿದೆ. ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಕನ್ನಡಿಗರ ಮೇಲಿದೆ. ಬೇರೆ ಭಾಷೆಯ ನಾಮಫಲಕಗಳು ಕನ್ನಡಕ್ಕೆ ಅಗೌರವವಾಗಿದ್ದು, ಕರ್ನಾಟಕದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕು ಎಂಬ ಅಭಿಯಾನವನ್ನು ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾದಾದ್ಯಂತ ವಿಸ್ತರಿಸುತ್ತಿದ್ದು, ಎಲ್ಲರಿಗೂ ಅರಿವು ಮೂಡಿಸುವ ಕೆಲಸ ಮಾಡಲಿದೆ” ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ನಾಳೆಯಿಂದ ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕೆಗಳು, ತಮ್ಮ ಸಂಸ್ಥೆಯ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿರಬೇಕು. ಕನ್ನಡಕ್ಕೆ ಮೊದಲ ಸ್ಥಾನ ಇರಬೇಕು. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂಬುದು ರಕ್ಷಣ ವೇದಿಕೆಯ ಉದ್ದೇಶವಾಗಿದ್ದು, ಈ ಕಾನೂನನ್ನು ಉಲ್ಲಂಘಿಸಿದರೆ ಮುಂಬರುವ ದಿನಗಳಲ್ಲಿ ವೇದಿಕೆ ತೀವ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಘೋಷಣೆ; ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ

ವೇದಿಕೆಯ ಪ್ರಮುಖರಾದ ಮಂಜುನಾಥ್, ಧನಂಜಯ್, ಪ್ರಶಾಂತ್, ಮಹಿಳಾ ಘಟಕಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಲೀಲಾವತಿ ಮೊದಲಾದದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...