ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್

Date:

ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ಬಳಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.

- Advertisement -

ಘಟನೆಯಿಂದಾಗಿ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ ಪ್ರಯಾಣಿಕರು ತುರ್ತು ನಿರ್ಗಮನ ಕಿಟಕಿಯಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಈ ಸಂದರ್ಭದಲ್ಲಿ ಬಿಬಿ ರಸ್ತೆಯ ನಿವಾಸಿ ಸುಬ್ರಹ್ಮಣ್ಯ ಎನ್ನುವವರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದು ಅವರಿಗೂ ಬಸ್ ತಾಗಿದ್ದರಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ. ಬಸ್ಸಿನ ಬಾಗಿಲು ನಜ್ಜುಗುಜ್ಜು ಆದರೂ ಸಹ ಚಾಲಕ ಪ್ರಯಾಣಿಕರನ್ನು ಅಲ್ಲಿಯೇ ಇಳಿಸಿ, ನೇರವಾಗಿ ಕೆಎಸ್ಆರ್‌ಟಿಸಿ ಡಿಪೋಗೆ ಬಸ್ ಚಾಲನೆ ಮಾಡಿಕೊಂಡು ಹೋಗಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಚಾಲಕ ಕುಡಿದಿರಬಹುದು ಎಂದು ಪ್ರಯಾಣಿಕರು ಕೆಲವರು ಮಾತನಾಡಿದರೆ, ಇನ್ನು ಕೆಲವರು ಚಾಲಕ ಹೊಸಬನಾಗಿದ್ದರಿಂದ ಈ ರೀತಿ ನಡೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...