ಶಿವಮೊಗ್ಗ | ಕೋಮು ಉದ್ವಿಗ್ನತೆ ತಡೆಗೆ ಕಾನೂನು ಸುವ್ಯವಸ್ಥೆ; ಎಸ್‌ಪಿ ಮಿಥುನ್ ಕುಮಾರ್‌ಗೆ ಸನ್ಮಾನ

Date:

ಮಿಲಾದ್ ಮತ್ತು ಗಣಪತಿ ಹಬ್ಬಗಳ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಜಾರಿಗೊಳಿಸಿ ಯಾವುದೇ ರೀತಿಯ ಕೋಮು ಉದ್ವಿಗ್ನತೆ ಮತ್ತು ಗಲಭೆಗಳುಂಟಾಗದಂತೆ ನಾಡಿನ ಜನರು ಸಡಗರ ಹಾಗೂ ನಿರ್ಭೀತಿಯಿಂದ ಹಬ್ಬಗಳನ್ನು ಆಚರಿಸಲು ಅನುವು ಮಾಡಿಕೊಟ್ಟ ಎಸ್‌ಪಿ ಮಿಥುನ್ ಕುಮಾರ್ ಅವರಿಗೆ ಧನ್ಯವಾದಗಳು ಎಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ ಕಾರ್ಯಕರ್ತರು ಹೇಳಿದರು.

- Advertisement -

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಅಕ್ಟೋಬರ್‌ 9ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರನ್ನು ಭೇಟಿ ಸನ್ಮಾನಿಸಿದ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದೇ ಸಂದರ್ಭದಲ್ಲಿ ಸಮಾಜದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ವ್ಯಸನದ ಕುರಿತು ಚರ್ಚಿಸಿದರು. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಬಹಳಷ್ಟು ಸಲಹೆ ಸೂಚನೆಗಳನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೀಳುವಂತಿದೆ ಖಾಜಾಕೋಟನೂರ್ ಗ್ರಾಮದ ಬ್ರಿಡ್ಜ್; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಶಿವಮೊಗ್ಗ ಜಿಲ್ಲಾಧ್ಯಕ್ಷ‌ ಮಹಮ್ಮದ್ ಫಾರೂಕ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಸುಹೇಲ್, ಮೊಹಮ್ಮದ್ ಆಸಿಫ್ ಮತ್ತು ಕಾರ್ಯಕರ್ತರುಗಳಾದ ಹಬಿಬುಲ್ಲಾ, ಮಹಮ್ಮದ್ ಸಲೀಂ, ಉಬೇದುಲ್ಲಾ, ರಫೀಕ್ ಅತಾವುರ್ರಹ್ಮಾನ್, ಸಖ್‌ಲೈನ್, ಸಾದಿಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...