ಶಿವಮೊಗ್ಗ | ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಚುನಾವಣೆಗೆ ನಾಮಪತ್ರ ಸಲ್ಲಿಕೆ

Date:

ಶಿವಮೊಗ್ಗದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆಗೆ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುಳ ಆರ್ ನಾಮಪತ್ರ ಸಲ್ಲಿಸಿದರು.

- Advertisement -

ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜನವರಿ 19ರ ಭಾನುವಾರದಂದು ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶವಿರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ರಾಜ್ಯ ಒಕ್ಕಲಿಗರ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸದಸ್ಯೆಯಾಗಿರುವ ಮಂಜುಳ ಅವರು, ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿ, “ಸೊಸೈಟಿ ಸದಸ್ಯರೆಲ್ಲರೂ ಈ ಬಾರಿ ನೂತನ ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ನನಗೆ ಎಲ್ಲರೂ ಆಶೀರ್ವದಿಸಿ ಮತಗಳ ಮೂಲಕ ಬೆಂಬಲ ನೀಡಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಅನರ್ಹ ʼಕಟ್ಟಡ ಕಾರ್ಮಿಕರ ಕಾರ್ಡ್‌ʼ ರದ್ದುಗೊಳಿಸಿ: ಸಚಿವ ಸಂತೋಷ್ ಲಾಡ್‌ʼಗೆ ಮನವಿ

“ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆಯೆಂದು ಸಂಘದ ಸದಸ್ಯರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ” ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...