ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಎನ್ ಅವರಿಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ ವಿತರಣೆ ಮಾಡಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಮಲೆನಾಡು ಬಹುಮಖಿ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದನ್ನು ಓದಿದ್ದೀರಾ? ಮಂಗಳೂರು | ಮುಮ್ತಾಝ್ ಅಲಿ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಸಭೆ
ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ, ಪಾಲಿಕೆಯ ಆಯುಕ್ತ ಕವಿತಾ ಯೋಗಪ್ಪನವರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್, ಹೆಚ್.ಸಿ.ಯೋಗೀಶ್, ರಘು ಗುಂಡ್ಲು ಸೇರಿದಂತೆ ಹಲವರಿದ್ದರು.
