ಶಿವಮೊಗ್ಗ | ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Date:

ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಆರೋಪಿಯನ್ನು ಆಗುಂಬೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿ ಮಣಿಕಂಠ ಎಂಬಾತ ನಾಲೂರು ಸಮೀಪದವನಾಗಿದ್ದು, ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ತಾಲೂಕಿನ ಹಸಿಮನೆ ಗ್ರಾಮದ ಕುಶಾಲ್ ಅವರ ಮಗಳು ಪೂಜಾ ಎ ಕೆ(24) ಮೃತ ಯುವತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸುದ್ದಿ ಓದಿದ್ದೀರಾ? ಹಾಸನ | ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ; ₹50 ಲಕ್ಷ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ

ಯುವತಿ ಪೂಜಾ ಜೂನ್‌ 30ರಂದು ನಾಪತ್ತೆಯಾಗಿದ್ದರು. ಆಗುಂಬೆ ಪೊಲೀಸ್ ಠಾಣೆ ಪಿಎಸ್‌ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆದಿದ್ದು, ಶನಿವಾರ ರಾತ್ರಿ 11ರ ವೇಳೆ ಆರೋಪಿ ಮಣಿಯನ್ನು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ದಿದ್ದು, ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಬಬಲಾದಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 1.67 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ವಿಜಯನಗರ | ಫುಲೆ 200ನೇ ಜನ್ಮದಿನದ ಅಂಗವಾಗಿ AIDSO ವತಿಯಿಂದ ವಿದ್ಯಾರ್ಥಿ ಶಿಬಿರ

ನವೋದಯದ ಮಹಾನ್ ಚೇತನ, ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ...

ವಿಜಯನಗರ | ಸಾರಿಗೆ ಬಸ್‌ ಆಕ್ಸಲ್ ಕಟ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ಗುರುವಾರ ಒಂದು ಸಾರಿಗೆ...