ಶಿವಮೊಗ್ಗ | ʼಈ ದಿನʼ ವರದಿಗೆ ಎಚ್ಚೆತ್ತ ಅಧಿಕಾರಿಗಳು; ನ್ಯೂಮಂಡ್ಲಿ ಉರ್ದು ಶಾಲೆಗೆ ಬಿಇಒ ಭೇಟಿ, ಸಮಸ್ಯೆ ಬಗೆಹರಿಸುವ ಭರವಸೆ

Date:

ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ಎಲ್‌ಕೆಜಿಯಿಂದ ಎಂಟನೇ ತರಗತಿವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ವರ್ಷದಲ್ಲಿ 160ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಕನ್ನಡ ಶಾಲೆಯಲ್ಲಿ 200ಕ್ಕೂ ಅಧಿಕ ಮಕ್ಕಳ ದಾಖಲಾತಿಯಿದೆ.

- Advertisement -

ಶಾಲೆಯಲ್ಲಿ ಶಿಕ್ಷಕರ ವ್ಯವಸ್ಥೆಯೂ ಚೆನ್ನಾಗಿದ್ದು ಸರಿಸುಮಾರು ಕನ್ನಡ ಶಾಲೆ ಮತ್ತೆ ಉರ್ದು ಶಾಲೆ ಸೇರಿ ಒಟ್ಟು 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿದೆ. ಆದರೆ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಉರ್ದು ಶಾಲೆಗೆ ಬಿಇಒ ಭೇಟಿ
ನ್ಯೂಮಂಡ್ಲಿ ಸರ್ಕಾರಿ ಉರ್ದು ಶಾಲೆಗೆ ಬಿಇಒ ಭೇಟಿ

ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಈ ದಿನ.ಕಾಮ್‌ ಸೆಪ್ಟಂಬರ್‌ 15ರಂದು ಶಿವಮೊಗ್ಗ | ಸರ್ಕಾರಿ ಶಾಲೆಯಲ್ಲಿ ನೀರಿಗೆ ಹಾಹಾಕಾರ; ಮನವಿಗೂ ಸ್ಪಂದಿಸದ ಶಿಕ್ಷಣ ಇಲಾಖೆ, ಅಧಿಕಾರಿಗಳು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಇಒ ವರದಿಗೆ ಸ್ಪಂದಿಸಿದ್ದು, ನ್ಯೂಮಂಡ್ಲಿ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲಿದ್ದಾರೆ. ಎಂಜಿನಿಯರ್‌ ಜತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಬಿಇಒ ಭೇಟಿ 1

ಈ ಸುದ್ದಿ ಓದಿದ್ದೀರಾ? ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಡಾ.ಕೆ.ಟಿ. ತಿಪ್ಪೇಸ್ವಾಮಿ

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...