ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ; ನದಿಯ ಸುತ್ತಲಿನ ಪ್ರದೇಶದ ನಿವಾಸಿಗಳಿಗೆ ಎಚ್ಚರ

Date:

ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಗುರುವಾರ ಗಾಜನೂರು ಜಲಾಶಯಕ್ಕೆ
43 ಸಾವಿರ ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ ಸಿಟಿಯಲ್ಲಿ ಮಂಟಪದ ತುದಿಯವರೆಗೆ ನೀರು ಹರಿಯುತ್ತಿದೆ.

- Advertisement -

ಗಾಜಾನೂರಿನ ಜಲಾಶಯದಿಂದ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಭಾಗದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ಇಮಾಮ್ ಬಾಡಾ, ಸೀಗೆಹಟ್ಟಿ, ಕುಂಬಾರಗುಂಡಿಯಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೊಹರಂ ಹಬ್ಬದ ಪೀರಾ ದೇವರ ಮೂರ್ತಿಯನ್ನೇ ಕಳವುಗೈದ ದುರುಳರು!

ನದಿಗೆ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವ ಕಾರಣಕ್ಕೆ ಜನರು ನದಿಗೆ ಇಳಿಯಬಾರದು, ನದಿಯ ಬದಿಯಲ್ಲಿ ಓಡಾಡಬಾರದು ಹಾಗೂ ಸುರಕ್ಷಿತ ಸ್ಥಳದಲ್ಲಿರಬೇಕೆಂದು ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...