ಶಿವಮೊಗ್ಗ | ಕಾಡಾನೆ ದಾಳಿಗೆ ಭತ್ತದ ಬೆಳೆಹಾನಿ

Date:

ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್‌ ಎಂಬುವರ ಜಮೀನಿಗೆ ಗುರುವಾರ ರಾತ್ರಿ ಕಾಡಾನೆ ನುಗ್ಗಿದ್ದು, ಬೆಳೆದಂತಹ ಭತ್ತದ ಬೆಳೆಯನ್ನು ಸಂಪೂರ್ಣ ನಾಶಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ರಾಮನಗರ | ರೈತರನ್ನು ನಿರ್ಲಕ್ಷಿಸಿದ ಜಿಲ್ಲಾಡಳಿತ; ದಸರಾ ಅಂಬಾರಿಯಂದು ಪ್ರತಿಭಟನೆಗೆ ನಿರ್ಧಾರ

“ಈಗಾಗಲೇ ಎರಡ್ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕೂಡ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆಹಾನಿಯಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...