ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ

Date:

ರಾಗಿಗುಡ್ಡ ಘಟನೆ ಸಂಬಂಧ ಈವರೆಗೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

- Advertisement -

ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಘಟನೆ ಸಂಬಂಧ ಮೂರು ಸಮುದಾಯದವರನ್ನೂ ಬಂಧಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ರಾಗಿಗುಡ್ಡದಲ್ಲಿ ಈದ್‌ ಮೆರವಣಿಗೆ ಸಂದರ್ಭ ಸಿಸಿಟಿವಿ, ಡ್ರೋಣ್‌ ವಿಡಿಯೋ, ಮೊಬೈಲ್‌ ಮೂಲಕ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ಎರಡೆರಡು ಬಾರಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾರೆಲ್ಲ ನಿಜವಾಗಿಯೂ ಕಲ್ಲು ತೂರಿದ್ದಾರೆ ಅಂಥವರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಭೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಅಗತ್ಯವಿಲ್ಲ: ಎಸ್‌ಪಿ

“ರಾಗಿ ಗುಡ್ಡದಲ್ಲಿ ವಾತಾವರಣ ತಿಳಿಯಾಗಿದೆ. ಶಾಂತಿಯುತವಾಗಿದೆ. ಅದರ ಪರಿಣಾಮ ಶಿವಮೊಗ್ಗ ನಗರದಲ್ಲಿ ಆಗಿಲ್ಲ. ನಗರದಲ್ಲಿ ವ್ಯಾಪಾರ ವಹಿವಾಟು ಸರಾಗವಾಗಿ ನಡೆಯುತ್ತಿದೆ. ಮಾಧ್ಯಮಗಳು ಅದು ಇದು ಅಂತ ತೋರಿಸುತ್ತಿದ್ದಾರೆ. ನಾನು ಮಾಧ್ಯಮಗಳಿಗೂ ಕೂಡ ಮನವಿ ಮಾಡಿಕೊಳ್ಳುತ್ತೇನೆ. ಸತ್ಯ ತೋರಿಸಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...