ಶಿವಮೊಗ್ಗ | ಎಸ್‌ಡಿಪಿಐ ವತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ

Date:

ಶಿವಮೊಗ್ಗ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ನಿನ್ನೆ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಅಲಿ ರವರು ಪ್ರಸ್ತುತ ರಾಜಕೀಯ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ 2024ರ ಬಗ್ಗೆ ಮಾತನಾಡುತ್ತಾ.. ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ ಕಾಯ್ದೆಯಾಗಿದೆ. ಇದನ್ನು ವಿರೋಧಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಕರ್ತವ್ಯವಾಗಿದೆ. ಕೂಡಲೇ ಕಾಯ್ದೆ ಹಿಂಪಡೆಯದಿದ್ದರೆ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
1001392015

ಜಿಲ್ಲಾ ಅಧ್ಯಕ್ಷ ಜೀಲಾನ್ ರಜಾ ಖಾನ್ ಮಾತನಾಡಿ, “ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲಿ ಮಾಡಿ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಬೇಕಾದ ಅಗತ್ಯತೆ ಇದೆ” ಎಂದು ಮಾತನಾಡಿದರು” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

1001392021

ಕಾರ್ಯಕ್ರಮದಲ್ಲಿ ಮಜ್ಹರ್ ಅಹ್ಮದ್ ಬಾದಲ್, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಲೀಂ ಖಾನ್, ಸುನ್ನೀ ಟಿಪ್ಪು ಮಸ್ಜಿದ್ ಅಧ್ಯಕ್ಷ ಮುನೀರ್ ಸಾಬ್, ಕಡೇಕಲ್ ಜಾಮಿಯಾ ಮಸ್ಜಿದ್ ಅಧ್ಯಕ್ಷ ಅತಾವುರ್ ರೆಹಮಾನ್, ಜಿಲ್ಲಾ ಸಮಿತಿ ಸದಸ್ಯ ಕಲೀಂ ಉಲ್ಲಾ, ನಗರ ಕಾರ್ಯದರ್ಶಿ ಸಜೀಲ್ ಬೇಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್, ಮಸ್ಜಿದ್ ಮುಖಂಡರು, ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...