ಶಿವಮೊಗ್ಗ | ಫೆ.24ರಂದು ಸಾಗರದಲ್ಲಿ ಸಹ್ಯಾದ್ರಿ ಗಾನ ಸಿರಿ ಬಳಗದಿಂದ ಹಾಡುಗಳ ಸ್ಪರ್ಧೆ

Date:

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ.

- Advertisement -

ಈ ಸ್ಪರ್ಧೆಗಳು ನಾಲ್ಕು ವಿಭಾಗದಲ್ಲಿ ನಡೆಯಲಿದ್ದು, 10 ವರ್ಷದಿಂದ 18 ವರ್ಷ, 19ರಿಂದ 30 ವರ್ಷದವರು, 30 ವರ್ಷ ಮೇಲ್ಪಟ್ಟು ಜೋಡಿ ಸುತ್ತು ಹೀಗೆ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಮತ್ತು ಅವಾರ್ಡ್‌ಜೊತೆಗೆ, ಸಹ್ಯಾದ್ರಿ ಗಾನ ಸಿರಿ-2024 ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕರು ಡಾ. ವಿ. ನಾಗೇಂದ್ರ ಪ್ರಸಾದ್ ಹಾಗೂ ಇನ್ನಿತರರು ನಟ, ನಟಿಯರು ಆಗಮಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಶೇಷ ತೀರ್ಪುಗಾರರಿರುತ್ತಾರೆ. ರಸಮಂಜರಿ ಗಾಯಕರಿಗೆ ಅವಕಾಶವಿರುವುದಿಲ್ಲ. ಸ್ಪರ್ಧಿಗಳು ದಿನಾಂಕ ಫೆ.20ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಹ್ಯಾದ್ರಿ ಗಾನ ಸಿರಿ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ರಾಘವೇಂದ್ರ ತಾಳಗುಪ್ಪ: 8123824626, ವಸಂತ: 9738123234, 990172149, 8884268889 ಸಂಪರ್ಕಿಸಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...