ಶಿವಮೊಗ್ಗ | ಫೆ.22ರಿಂದ ʼಶ್ರೀಕಾಂತಣ್ಣ ಕಪ್ʼ ಕ್ರಿಕೆಟ್‌ ಪಂದ್ಯಾವಳಿ

Date:

ಶಿವಮೊಗ್ಗ ನಗರದ ಎಟಿಎನ್‌ಸಿ ಕಾಲೇಜು ಕ್ರೀಡಾಂಗಣದಲ್ಲಿ ಈ ಬಾರಿ ʼಶ್ರೀಕಾಂತಣ್ಣ ಕಪ್ ಸೀಸನ್-2ʼ ಕ್ರಿಕೆಟ್‌ ಪಂದ್ಯಾವಳಿಯನ್ನು ಇದೇ ಫೆ.22 ಶನಿವಾರ ಹಾಗೂ ಫೆ.23ರ ಭಾನುವಾರದಂದು ಆಯೋಜಿಸಲಾಗಿದೆ.

- Advertisement -

ಪಂದ್ಯಾವಳಿ ಅಂಗವಾಗಿ ನಗರದ ಬಿ ಎಚ್ ರಸ್ತೆಯ ಮಥುರಾ ಸೆಂಟ್ರಲ್ ಹೋಟೆಲ್‌ನಲ್ಲಿ ಪಂದ್ಯಾವಳಿಯ ಟೀ ಶರ್ಟ್ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಪಂದ್ಯಾವಳಿಯು ಶಿವಮೊಗ್ಗದ ಪ್ರತಿಷ್ಠಿತ 12 ಕ್ರಿಕೆಟ್ ತಂಡಗಳ ಲೀಗ್ ಹಂತದ 6 ಓವರ್‌ಗಳದ್ದಾಗಿರುತ್ತದೆ. ಪ್ರಥಮ ಬಹುಮಾನ 30000/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 15000/- ಹಾಗೂ ಆಕರ್ಷಕ ಟ್ರೋಫಿಯನ್ನು ಶ್ರೀಕಾಂತಣ್ಣ ಕಪ್‌ ಪಂದ್ಯಾವಳಿ ಒಳಗೊಂಡಿದೆ. ಪಂದ್ಯಾವಳಿಯು ʼಗಲ್ಲಿ ಕ್ರಿಕೆಟ್ ಯುಟ್ಯೂಬ್ ಚಾನೆಲ್ʼ ನಲ್ಲಿ ಲೈವ್ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

WhatsApp Image 2025 02 20 at 10.16.02 AM

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಈ ವೇಳೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಗಜೇಂದ್ರನಾಥ, ಸೊಸೈಟಿ ಅಧ್ಯಕ್ಷ ಸಂತೋಷ್ ಸಾಕ್ರೆ, ಹಿರಿಯ ಪತ್ರಕರ್ತ ಮೋಹನ್, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದಲೆ, ಕಾಂಗ್ರೆಸ್ ಮುಖಂಡ ಭಾಸ್ಕರ್, ಅನಿಲ್, ಉಮೇಶ್, ಸಂತೋಷ್, ಗ್ಯಾರಂಟಿ ಯೋಜನೆ ಸದಸ್ಯ ಬಸವರಾಜ್, ಯುವ ಮುಖಂಡ ಆರ್‌ ಟಿ ಆರ್ ಮಂಜು, ಹಾಲೇಶ್, ಸತ್ಯನಾರಾಯಣ, ವಿನಯ್, ಮೋಹನ್, ಮಂಜು, ಅನಿಲ್, ದರ್ಶನ್ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...