ಶಿವಮೊಗ್ಗ | ಸುಡೂರ್ ಶಿವಣ್ಣ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಸಮಿತಿಗೆ ನೇಮಕ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಗೆ ಪದಾಧಿಕಾರಿಗಳ ನೇಮಕದ ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅನುಮೋದನೆ ನೀಡಿದ್ದಾರೆ.

- Advertisement -

ಈ ಬಗ್ಗೆ ಈ.ದಿನ.ಕಾಮ್ ನೊಂದಿಗೆ ಮಾತನಾಡಿದ ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿರುವ ಸುಡೂರ್ ಶಿವಣ್ಣ, ನಮ್ಮಂತ ನಿಷ್ಠಾವಂತ ಕಾರ್ಯಕರ್ತರಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಕ್ಕೆ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವದು ತುಂಬಾ ಸಂತಸವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪಕ್ಷಕ್ಕೋಸ್ಕರ ಶ್ರಮಿಸಿ ಮತ್ತಷ್ಟು ಉತ್ತಮ ಕೆಲಸ ಮಾಡಲು ಪ್ರೇರಣೆ ನೀಡಿದ ಡಿ.ಕೆ. ಶಿವಕುಮಾರ್, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಎಚ್.ಎಸ್. ಸುಂದರೇಶ್ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳು ತಿಳಿಸಲು ಇಚ್ಛೆಸುತ್ತೇನೇ ಎಂದರು.

ಎನ್.ಡಿ. ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ, ಆಕಾಶ್.ಕೆ.ಜಿ, ಉಪಾಧ್ಯಕ್ಷ, ಸೂಡೂರು ಶಿವಣ್ಣ, ಪ್ರಧಾನ ಕಾರ್ಯದರ್ಶಿ, ಚಿನ್ಮಯ್ ಸಿ.ಎಂ, ಪ್ರಧಾನ ಕಾರ್ಯದರ್ಶಿ, ಮಲ್ಲೇಶ್, ಪ್ರಧಾನ ಕಾರ್ಯದರ್ಶಿ, ಸೈಯದ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ, ಪ್ರಶಾಂತ್ ಪ್ರಭು, ಪ್ರಧಾನ ಕಾರ್ಯದರ್ಶಿ, ವಿನಾಯಕ ಗುಡ್ಡೆಮನೆ, ಪ್ರಧಾನ ಕಾರ್ಯದರ್ಶಿ, ಪ್ರವೀಣ್‌ನಾಯ್, ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...