ಶಿವಮೊಗ್ಗ | ಐಐಟಿ ಕಾನ್ಪುರಕ್ಕೆ ಮೇಗರವಳ್ಳಿಯಯ ಸುಶಾಂತ್ ಆಯ್ಕೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ನರಸಿಂಹ ಮೂರ್ತಿ ಪ್ರಭು ಅವರ ಪುತ್ರ ಸುಶಾಂತ್ ಎನ್ ಪ್ರಭು ಅವರು ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ಕಾನ್ಪುರಕ್ಕೆ (IIT Kanpur)ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ವಿಶೇಷವಾಗಿ ತೀರ್ಥಹಳ್ಳಿ ತಾಲೂಕಿಗೆ ಅಪಾರ ಹೆಮ್ಮೆ ತಂದಿದ್ದಾರೆ.

- Advertisement -

ಮೇಗರವಳ್ಳಿ ಗ್ರಾಮದ ನರಸಿಂಹಮೂರ್ತಿ ಬೈಕ್ ಗ್ಯಾರೇಜ್ ನಲ್ಲಿ ಸುಶಾಂತ್ ತಂದೆಗೆ ನೆರವಾಗುತ್ತಿದ್ದರು. ಈ ಸಂದರ್ಭ ಬೈಕ್​​ಗಳ ಬಿಡಿಭಾಗಗಳ ಕೆಲಸಗಳನ್ನು ತಂದೆಯಿಂದ ತಿಳಿದರು. ಆನಂತರ 2022 ರಲ್ಲಿ ಬೈಕ್​​ಗಳ ಸೆಲ್ ಚೈನ್ ಅಡ್ಜಸ್ಮೆಂಟ್ಸಿಸ್ಟಮ್ ಹೆಸರಿನ ಪ್ರಾಜೆಕ್ಟ್ ತಯಾರಿಸಿದ ಸುಶಾಂತ್ ರಾಷ್ಟ್ರೀಯ ಮಟ್ಟದ ಪ್ರಾತ್ಯಕ್ಷಿಕೆ ಆಯ್ಕೆಯಾದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ನಡುವೆ ಸುರತ್ಕಲ್​ನಲ್ಲಿ ಐಐಟಿ ಬಗ್ಗೆ ಅರಿತ ಸುಶಾಂತ್ ಬೆಂಗಳೂರಿನ ಪ್ರತಿಷ್ಠಿತ ರಾಷ್ಟ್ರೋತ್ಥಾನ ಪರಿಷತ್​ನ ಶಾಲೆಯಲ್ಲಿ ಓದುತ್ತಾ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಪಾಸ್ ಆಗಿ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ವ್ಯಾಸಂಗ ಮಾಡಲು ಆಯ್ಕೆಯಾಗಿದ್ದಾರೆ. ಮಗನ ಸಾಧನೆಗೆ ಇಡೀ ಕುಟುಂಬ ಹರ್ಷ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...