ಶಿವಮೊಗ್ಗ | ಎಸ್‌ಬಿಯುಡಿಎ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ: ಇಮ್ರಾನ್

Date:

ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುತ್ತಿರುವ ಖಾಲಿ ನಿವೇಶನ ಹಂಚಿಕೆ ಪಾರದರ್ಶಕತೆಯಿಂದ ಇರಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ. 

- Advertisement -

ಶಿವಮೊಗ್ಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಈಗಾಗಲೇ 437 ನಿವೇಶನ(ಸೈಟ್‌)ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿವೇಶನ ಹಂಚಿಕೆಯಲ್ಲಿ ರಾಜಕೀಯ ಬೆರಸದೆ ಸೂರಿಲ್ಲದವರಿಗೆ ನಿವೇಶನ ಹಂಚಿಕೆ ಮಾಡಬೇಕು. ಅರ್ಜಿದಾರರಿಗೆ, ಈ ನಿವೇಶನ ಹಂಚಿಕೆಯಲ್ಲಿ ಪ್ರಭಾವಿಗಳ ಮಾರ್ಗದರ್ಶನದಂತೆ ಸೈಟ್ ಹಂಚಿಕಯಾಗಲಿದೆಯೆಂಬ ಭಯವಿದೆ. ಇದು ಮುಂದಿನ ಭ್ರಷ್ಟಾಚಾರಕ್ಕೂ ಕಾರಣವಾಗಬಾರದು. ಹಾಗಾಗಿ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ರಾಮನಗರ | ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ಧಿ ಕುಂಠಿತ: ಯೋಗೇಶ್‌ಗೌಡ

“ಮನೆ ಹಾಗೂ ನಿವೇಶನದ ಅವಶ್ಯಕತೆ ಇರುವವರಿಗೆ ನಿವೇಶನ ಹಂಚಿಕೆಯಾಗಲಿ” ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್ ಆಗ್ರಹಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...