ಶಿವಮೊಗ್ಗ | ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಮೂವರ ವಿರುದ್ಧ ಎಫ್‌ಐಆರ್ ದಾಖಲು

Date:

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರ ಹಿಡಿದು ರಸ್ತೆಯುದ್ದಕ್ಕೂ ಬೈಕ್‌ನಲ್ಲಿ ಓಡಾಡಿದ್ದು, ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಮಾಡಿ, ತಮ್ಮ ಬೈಕ್ ದಾಟದಂತೆ ಬೆದರಿಕೆ ಹಾಕುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

- Advertisement -

ಶಿವಮೊಗ್ಗ ನಗರದ ಮಿಳಘಟ್ಟ ಮುಖ್ಯ ರಸ್ತೆಯಿಂದ ಅಣ್ಣಾನಗರದ ಕಡೆ ಹೋಗುವ ಮಾರ್ಗದಲ್ಲಿ ಜನವರಿ 13ರ ಸಂಜೆ ಸುಮಾರು 5:30ರಿಂದ 5:45ರ ಸಮಯದಲ್ಲಿ ಅಶೋಕನಗರ ರೆಹಮಾನ್, ಲಷ್ಕರ್ ಮೊಹಲಾ ವಾಸಿ ಮುಸ್ತಫಾ ಮತ್ತು ಜೆ ಪಿ ನಗರ ವಾಸಿ ಜಾಫರ್ ಬೈಕ್‌ನಲ್ಲಿ ಹೋಗುತ್ತಿದ್ದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಬೈಕ್‌ನಲ್ಲಿ ಹೋಗುವಾಗ ಈ ಮೂವರು ಕೈಗಳಲ್ಲಿ ಅಪಾಯಕಾರಿ ಆಯುಧಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಭಯವನ್ನುಂಟು ಮಾಡುತ್ತ, ತಮ್ಮ ಬೈಕನ್ನು ಓವರ್ ಟೇಕ್ ಮಾಡಿಕೊಂಡು ಮುಂದೆ ಹೋಗದಂತೆ ಹಿಂಬದಿ ಬರುವ ವಾಹನ ಸವಾರರಿಗೂ ಬೆದರಿಕೆ ಹಾಕುತ್ತಿರುವುದು ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ಬಂದಿದೆ.  

ಮಾಹಿತಿ ತಿಳಿದ ಪೊಲೀಸರು ಅಣ್ಣಾನಗರದ ಬಳಿ ಹೋಗುವಾಗ ನಾಲ್ಕನೇ ಕ್ರಾಸ್ ಬಳಿ ಮಾರಕಾಸ್ತ್ರ ಹಿಡಿದುಕೊಂಡು ಹೋಗುತ್ತಿದ್ದ ಆರೋಪಿಗಳು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.  

ಈ ಸುದ್ದಿ ಓದಿದ್ದೀರ ? ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

ಆರೋಪಿಗಳು ಮಿಳಘಟ್ಟ ಮುಖ್ಯ ರಸ್ತೆಯಿಂದಲೂ ಮಾರಕಾಸ್ತ್ರ ಹಿಡಿದು ಜನರಿಗೆ ತೋರಿಸುತ್ತ ಭಯವನ್ನುಂಟುಮಾಡಿದ್ದರು. ಅಲ್ಲದೆ ಹಿಂಬಾಗ ಬರುವ ವಾಹನ ಸವಾರಿಗೆ ಮುಂದೆ ಹೋಗದಂತೆ ತಡೆಯುತ್ತ ತೊಂದರೆ ನೀಡಿದ ಮೂವರ ವಿರುದ್ಧ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ...

ಹಾಸನ | ಸೆ. 27ರಂದು ಭಗತ್ ಸಿಂಗ್ ಜನ್ಮದಿನ; ‘ನಾನೇಕೆ ನಾಸ್ತಿಕ’ 3ನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶ

ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...