ಶಿವಮೊಗ್ಗ | ನಾಳೆ ವಿದ್ಯುತ್‌ ವ್ಯತ್ಯಯ; ಎಲ್ಲೆಲ್ಲಿ?

Date:

Advertisements

ಶಿವಮೊಗ್ಗ ನಗರದ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಫೆಬ್ರವರಿ 6ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಗುರುವಾರ(ನಾಳೆ) ವಿದ್ಯುತ್‌ ವ್ಯತ್ಯಯವಾಗುವುದೆಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ವಿದ್ಯುತ್‌ ವ್ಯತ್ಯಯದ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಫೆ 6ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಸದರಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ” ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲಾರಿ-ಕಾರು ನಡುವೆ ಅಪಘಾತ; ಪತಿ ಎದುರೇ ಪತ್ನಿ ಸಾವು

Advertisements

“ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡಾ, ಗೌಡನಾಯ್ಕನಹಳ್ಳಿ, ಬಿ ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ ಜಿ ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು” ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X