ಶಿವಮೊಗ್ಗ | ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಲಾಯಿತು.

- Advertisement -

76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಮಿಥುನ್‌ ಕುಮಾರ್‌ ಜಿ ಕೆ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಅಧಿಕಾರಿ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಬಳಿಕ ರಾಜ್ಯೋತ್ಸವದ ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಅನಿಲ್‌ ಕುಮಾರ್‌ ಭುಮರೆಡ್ಡಿ, ಕಾರಿಯಪ್ಪ ಎ ಜಿ, ಪೊಲೀಸ್‌ ಉಪಾಧೀಕ್ಷಕ ಬಾಬು ಆಂಜನಪ್ಪ, ಜಿಲ್ಲಾ ಬಿ ಉಪವಿಭಾಗ ಉಪಾಧೀಕ್ಷಕ ಸಂಜೀವ್‌ ಕುಮಾರ್‌ ಟಿ, ಸಿಇಎನ್‌ ಠಾಣೆ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ನಗರದ ಎಲ್ಲಾ ಪೊಲೀಸ್‌ ವೃತ್ತ ನಿರೀಕ್ಷಕರು, ಪೊಲೀಸ್‌ ಉಪನಿರೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಅಲ್ಲಮಪ್ರಭು‌ ಫ್ರೀಡಂ ಪಾರ್ಕ್ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...