ಶಿವಮೊಗ್ಗ | ಫ್ಲೈಓವರ್ ಮೇಲೆ ವೀಲಿಂಗ್ ಮೋಜು; ಯುವಕನಿಗೆ ಬಿತ್ತು ದಂಡ

Date:

ಶಿವಮೊಗ್ಗದ ವಿದ್ಯಾನಗರ ರೈಲ್ವೆ ಓವರ್ ಬ್ರಿಡ್ಜ್ ಮೇಲೆ ವೀಲಿಂಗ್ ಮಾಡುವ ವಿಡಿಯೋವೊಂದನ್ನ ರೆಕಾರ್ಡ್ ಮಾಡಿ ವೈರಲ್ ಮಾಡಿದ ಬೆನ್ನಲ್ಲೇ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸರು ಆತನನ್ನ ಪತ್ತೆಹಚ್ಚಿ ನ್ಯಾಯಾಲಯದಿಂದ ದಂಡ ವಿಧಿಸುವಂತೆ ಮಾಡಿದ್ದಾರೆ.

- Advertisement -

ತುಂಗ ನಗರದ ನವಾಸಿ ಮೊಹಮ್ಮದ್ ತಬ್ರಕ್ ಉಲ್ಲಾ (23) ಬ್ರಿಡ್ಜ್ ಮೇಲೆ ಕೆಎ 14 ಎಲ್ 8242 ಕ್ರಮ ಸಂಖ್ಯೆಯ ಟಿವಿಎಸ್ ಫಿಯಾರೋ ವಾಹನದಲ್ಲಿ ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಪೊಲೀಸರ ಕೈಗೆ ಸಿಕ್ಕಿದೆ. ಪಿಎಸ್ಐ ನವೀನ್ ಕುಮಾರ್ ಮಠಪತಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಪರಿಣಾಮ ವೀಲಿಂಗ್‌ ಮಾಡುವ ಹುಚ್ಚಿಗೆ ಬಿದ್ದವ ನ್ಯಾಯಾಲಯದಲ್ಲಿ ದಂಡ ತೆತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇನ್ನು ಶಿವಮೊಗ್ಗ ಸಂಚಾರಿ ಪೊಲೀಸರು ಘಟನೆ ಸಂಬಂಧ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

https://www.facebook.com/share/v/15X5iVyiwG

ಇದನ್ನೂ ಓದಿ: ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...